ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿಯು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮೇ.,1 ರಂದು ನಡೆಯಿತು. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜೀನ್ ಸರಕಾರ ಬಂದಾಗ ರಾಜ್ಯದ ಯಾವುದೇ ಭಾಗದಲ್ಲಿ ನೋಡಿದರೂ...