19.5 C
ಪುತ್ತೂರು, ಬೆಳ್ತಂಗಡಿ
February 5, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya
ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಎ.3೦ ಭಾನುವಾರ ತಾಲೂಕಿನ ಎಲ್ಲಾ 241 ಬೂತ್ ಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮನೆ ಮನೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya
ಗಡಾ೯ಡಿ : ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಷಾಷಾಣ ವಿಷ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಎ.30 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಗೆ ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ ಕುಡಿಯುವ ನೀರಿಗೂ ಅಭಾವ ಬಂದಿರುವುದಕ್ಕೆ ಅಕ್ರಮ ಮರಳುಗಣಿಗಾರಿಕಯೇ ಕಾರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya
ಬೆಳ್ತಂಗಡಿ : ಮಾಲಾಡಿ ಗ್ರಾಮದ ಮೂಡಬೆಟ್ಟು ನಿವಾಸಿ ರೋಹಿತ್ ಪೂಜಾರಿಯವರ ಮನೆಗೆ ಏ.29 ರಂದು ರಾತ್ರಿ 11-45 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿದೆ ಘಟನೆ ನಡೆದಿದೆ. ವಿದ್ಯುತ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 15 ನೇ ವರ್ಷದ ಸಾಮೂಹಿಕ ವಿವಾಹದ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು. ಕಟ್ಟೆ ಮನೆಯ ಉದಯ ಕುಮಾರ್ ಮತ್ತು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya
ಬೆಳ್ತಂಗಡಿ:ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪಘಾತವೆಸಗಿ, ಗಾಯಾಳುವನ್ನು ತಂದು ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಎಂಬಲ್ಲಿ ರಸ್ತೆಬದಿಯಲ್ಲಿ ಬಿಟ್ಟು ಹೋಗಿ ಆ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದ ಘಟನೆಯನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬುಧವಾರ ಸಂಜೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ,ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ 12 ವಿದ್ಯಾರ್ಥಿಗಳನ್ನು ವಾಣಿ ಶಿಕ್ಷಣ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ , ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಮಾರಂಭವು ಎ.30ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ...
error: Content is protected !!