ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಹೊಯ್ಸಳ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 17 ರಿಂದ 22 ರವರಗೆ ನಿಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ...