ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು. ಪ್ರತೀವರ್ಷ...
ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ...
ಪತ್ರಿಕಾಗೋಷ್ಠಿಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುದ್ದಿ ಆಂದೋಲನವನ್ನು...
ಬೆಳ್ತಂಗಡಿ: ಕಾಂಗ್ರೆಸ್ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ...
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು....
ಉಜಿರೆ ಗ್ರಾಮದ ಬೆಳಾಲಿನ ಮಾಚಾರು ಗೋಪಾಲ ನಾಯ್ಕ ಅವರು ಜಾನಪದ ಕವಿಯಾಗಿ ಪ್ರಸಿದ್ಧಿ ಪಡೆದವರು. ಹಲವು ಸಂಧಿ ಪಾಡ್ದನಗಳ ಕಣಜ ಎಂದು ಪ್ರಖ್ಯಾತರಾಗಿದ್ದರು. ಜಾನಪದ ಲೋಕಕ್ಕೆ ಅವರ ಕೊಡುಗೆ ಹಿರಿದಾದುದು. ಅವರ ಅಗಲುವಿಕೆ ಸಾಹಿತ್ಯ...
ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ವಾರೀಸುದಾರರು ಪತ್ತೆಯಾಗಿಲ್ಲ....
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ...
ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ಕೆರೆಗೆ ಮೈಲುತುತ್ತು ಹಾಕಿರುವ ಪರಿಣಾಮ ಮೀನುಗಳು...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದಾರೆ.ಇವರನ್ನು ಎ.ಐ.ಸಿ.ಸಿ ರಣದೀಪ್ ಸಿಂಗ್ ಸುರ್ಜೇವಾಲ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ....