ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿಯು ನಾಪತ್ತೆಯಾಗಿದ್ದ ಶವ ಪತ್ತೆಯಾದ ಘಟನೆ ಎ.24 ರಂದು ಬೆಳಿಗ್ಗೆ ನಡೆದಿದೆ. ಪುದುವೆಟ್ಟಿನ ಗ್ರಾಮದ ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ...
ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ ಬೆಳ್ತಂಗಡಿಯ ಮನೆಗೆ ದಾಳಿ...
ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು...
ಬಳಂಜ: ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಉಡುಪಿಯ ಪ್ರಸನ್ನ ಆಚಾರ್ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ನಡೆಯಿತು.ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್, ಅನಿವಾಸಿ ಭಾರತೀಯ ಉದ್ಯೋಗಿ ಪ್ರಕಾಶ್ ವೇಣೂರು, ಊರ...
ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ...
ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್...
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹೀಳಾ ಬಿಲ್ಲವ ವೇದಿಕೆ ಕುವೆಟ್ಟು ಗ್ರಾಮ ಸಮಿತಿ ಇದರ ವತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ ಮುಂಡೂರು ಗೋಪಾಲಕ್ರಷ್ಣ...
ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ...
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮದಲ್ಲಿ 15 ನೇ ವರ್ಷದ ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.ಸಾಮೂಹಿಕ ನಿಶ್ಚಿತಾರ್ಥದಲ್ಲಿ 11 ಜೋಡಿಗಳಿಗಳಿದ್ದು ಎ.30ರಂದು ನವವಧುವರರು...
ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...