20.2 C
ಪುತ್ತೂರು, ಬೆಳ್ತಂಗಡಿ
February 4, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya
ತೆಂಕಕಾರಂದೂರು: ಇಲ್ಲಿಯ ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಪಿತ್ರ್ ಹಬ್ಬವನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಎಲ್ಲಾ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದರು. ಮೃತರು ತಾಯಿ, ಸಹೋದರಿ, ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
ನೆರಿಯ : ನೆರಿಯ ಗ್ರಾಮದ ಪುಣ್ಯದಡಿಯ ಅವಳಿ ಸಹೋದರಿಯರಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%) ಅಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya
ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಪಕ್ಷವು ತಮ್ಮ ಚುನಾವಣಾ ಪ್ರಚಾರದಲ್ಲಿ ವಿಭಿನ್ನವಾಗಿ ಕೆಲಸ ಮಾಡುವ ಮೂಲಕ ಬೆಳ್ತಂಗಡಿಯಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದೆ. ಪಕ್ಷವು ಮಹಿಳಾ ಘಟಕವನ್ನು ಸಹ ತೆರೆದಿದ್ದು ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಒತ್ತು ಕೊಡುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.ಎಪ್ರಿಲ್ 22 ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ...
error: Content is protected !!