ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.30ರಂದು ನಡೆಯಲಿರುವ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಎ.23ರಂದು ಪುಂಜಾಲಕಟ್ಟೆ ಬಂಗ್ಲೆ...