ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ
ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು...