ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ
ಬೆಳ್ತಂಗಡಿ: 2025-26 ರ ಸಾಲಿನ ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿಯ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆಯು ಫೆ.18 ರಂದು ಗೂಗಲ್ ಮೀಟ್ನಲ್ಲಿ ಅಭಾಸಾಪ ರಾಜ್ಯಾಧ್ಯಕ್ಷರಾದ ಡಾ| ನಾ. ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಜವಾಬ್ದಾರಿ ಘೋಷಣೆಯನ್ನು ಅಭಾಸಾಪ...
