24 C
ಪುತ್ತೂರು, ಬೆಳ್ತಂಗಡಿ
February 2, 2025

Category : ಗ್ರಾಮಾಂತರ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya
ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya
ಉಜಿರೆ: ತಾಲೂಕಿನ ವಿವಿಧ ಬಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಕೇರಳ ಸಾಂಪ್ರದಾಯಿಕ ವಿಷು ಕಣಿ ಉತ್ಸವ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya
ವೇಣೂರು: ಇಲ್ಲಿಯ ನಿಟ್ಟಡೆ ಬಳಿ ಹೆದ್ದಾರಿಯಲ್ಲಿ ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ ಹೊಡೆದುಪ್ರಯ‍ಾಣಿಕರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕ೦ಬ ವಾಲಿದ್ದು ದೊಡ್ಡ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya
ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya
ವೇಣೂರು: ಮೂಡುಕೋಡಿ ದರ್ಭೆ ಮನೆಯ ಆರ್ಚಕ ಪುಟ್ಟಪ್ಪಯ್ಯ ಮಾಸ್ಟರ್ (83ವ) ಅವರು ಅಸೌಖ್ಯದಿಂದ ಇಂದು ನಿಧನರಾದರು. ಪುಟ್ಟಪ್ಪಯ್ಯ ಅವರು ಸತ್ಯನಾರಾಯಣ ಪೂಜೆಗೆ ಹೆಸರುವಾಸಿಯಾಗಿದ್ದರು. ಮೂಡುಕೋಡಿ ಪರಿಸರದಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ಬೆರೆಯುತ್ತಿದ್ದರು. ಮೃತರು ಪತ್ನಿ, ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರನ್ನು ಎ.8ರಂದು ಉಜಿರೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya
ಉಜಿರೆ : ಇಲ್ಲಿಯ ಕಲ್ಲೆ ಅಜಿತ್ ನಗರದ ವಾಲ್ಟರ್ ಕಾರ್ಲೊ (57ವ.) ರವರು ಹೃದಯಾಘಾತದಿಂದ . ಎ. 8ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಐರಿನ್ ಕಾರ್ಲೊ, ಪುತ್ರ ವಿಲ್ಸನ್ ಕಾರ್ಲೊ, ಪುತ್ರಿ ವಿನಿತ ಕಾರ್ಲೊ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಎಂಬಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಎ.6 ರಂದು ಜರುಗಿತು. ಎ.5 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆಯುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya
ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ. ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ಹೆಂಚು ಪುಡಿಪುಡಿಯಾಗಿದ್ದು ಮನೆ ಸಂಪೂರ್ಣ ಹಾನಿಯಾಗಿದೆ....
error: Content is protected !!