ಶಿಶಿಲ : ಕರ್ಮ ಭೂಮಿ, ಜ್ಞಾನ ಭೂಮಿಯಲ್ಲಿ ಭಗವಂತನ ಅವತಾರವಾಯಿತು. ಭಗವಂತ ಭಕ್ತರ ನಂಬಿಕೆಯಲ್ಲಿ ವಾಸಿಸುತ್ತಾನೆ. ಅಂತಹ ಭಗವಂತ ಶ್ರೀರಾಮ ಸೇವಕ ಹನುಮಂತ. ಎಲ್ಲಿ ರಾಮನೊ ಅಲ್ಲಿ ಹನುಮ .ಎಲ್ಲಿ ಹನುಮನೊ ಅಲ್ಲಿ ರಾಮ....
ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು. ಬೆಳಿಗ್ಗೆ ಗಣಹೋಮ,...
ಕಕ್ಕಿಂಜೆ: ಗಾಂಧಿನಗರ ಜನತಾ ಕಾಲೋನಿ ನಿವಾಸಿ ವೀರಪ್ಪಗೌಡ (49 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ವರ್ಗವರನ್ನು ಅಗಲಿದ್ದಾರೆ....
ಅಳದಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಎ.4 ರಂದು ನಮನ ಸಭಾಭವನ ದಲ್ಲಿ ವಲಯದ ಅಧ್ಯಕ್ಷರಾದ ಹರೀಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ...
ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ...
ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ...
ಶಿಶಿಲ : ಅದೊಂದು ಅಪರೂಪದ ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ. ಹನುಮ ಜಯಂತಿ ಈ ರೀತಿಯ ಕಾರ್ಯಕ್ರಮ...
ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನಲ್ಲಿ ಎ.7ರಂದು ಸುರಿದ ಬಾರಿ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ಬಳಿ ಬಿಜು ತೋಮಸ್ ರವರ ಬಾಳೆ ತೋಟದ ಸುಮಾರು 1000 ಬಾಳೆ ಗಿಡಗಳು ಧರೆಶಾಯಿಯಾಗಿದೆ...
ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು. ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು...
ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ...