ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್...