21.5 C
ಪುತ್ತೂರು, ಬೆಳ್ತಂಗಡಿ
February 4, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
ಧರ್ಮಸ್ಥಳ: ಧರ್ಮಸ್ಥಳದ  ರಂಗಶಿವ  ಕಲಾಬಳಗ  ತಂಡದ ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಸಹಕಾರದೊಂದಿಗೆ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ...
ಗ್ರಾಮಾಂತರ ಸುದ್ದಿಸಾಧಕರು

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya
ಕೊಕ್ಕಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕೊಕ್ಕಡದ ಸರಸ್ವತಿ ಸಂಗೀತ ಶಾಲೆಯು ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ. ಒಟ್ಟು 5...
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya
ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ. ಸುಮಾರು 300 ರಷ್ಟು...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ...
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya
ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಾಧಕರು

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ಸಂತೋಷ್ ಮಾಡ ಹಾಗೂ ಕಲಾ ಸಾಧಕರಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya
ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ನೂತನ ಶಾಖೆ ವೇಣೂರಿನಲ್ಲಿ ಪ್ರಾರಂಭಗೊಂಡಿದೆ. ವೇಣೂರು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಅತಿಶಯ ಕ್ಷೇತ್ರ ಶ್ರವಣಬೆಳಗೊಳ ಮಠಾಧೀಶರೂ, ಜೈನ ಸಮಾಜದ ಮಾರ್ಗದರ್ಶಕರೂ ಆದ ‘ಕರ್ಮಯೋಗಿ’ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರು ಮಾ.23ರಂದು ವಿಧಿವಶವಾದ್ದರಿಂದ. ಈ ಪ್ರಯುಕ್ತ ಇಂದು ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಪೂಜ್ಯ ಶ್ರೀಗಳಿಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ರಾಮನನ್ನು ದಿನನಿತ್ಯ ಸ್ತುತಿಸಿದರೆ ರಾಮನ ಅನುಗ್ರಹದಿಂದ ದೇಶ ರಾಮರಾಜ್ಯವಾಗುವುದು ರಾಮನ ಸ್ಮರಣೆಯಿಂದ ತಾಪ ಪಾಪ ಅಜ್ಞಾನವನ್ನು ದೂರವಾಗಿಸಬಹುದು ಎಂದು ಶ್ರೀ ನಾರಾಯಾಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಉಪನ್ಯಾಸಕ ಕೇಶವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
error: Content is protected !!