ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ
ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ...