34.3 C
ಪುತ್ತೂರು, ಬೆಳ್ತಂಗಡಿ
February 3, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya
ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರು ಕೊಡುಗೆಯಾಗಿ 75‌ ಕುರ್ಚಿ ಗಳನ್ನು ನೀಡಿದರು ಈ ಸಂಧರ್ಭದಲ್ಲಿ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನುಶಾಲು ಹಾಕಿ ಗೌರವಿಸಿ ಧನ್ಯವಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ...
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ. ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ಮಾಲಾಡಿ ಅಂತರ ಅವರ ಉಪಸ್ಥಿಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ . ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಸೇರಿ ಬೆಂಕಿ ನಂದಿಸಲು...
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya
ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ...
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya
ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya
ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ....
ಗ್ರಾಮಾಂತರ ಸುದ್ದಿ

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
ಬೆಳ್ತಂಗಡಿ : ಜೀವನದಲ್ಲಿ ಯಾವುದೆ ಕೆಲಸ ಮಾಡಿದ್ರು ಅದರ ಆಳಕ್ಕೆ ಇಳಿದು ನೋಡಬೇಕು ಆಗ ಮಾತ್ರ ಅದರಲ್ಲಿ ಯಶಸ್ಸು ಕಾಣೋದಕ್ಕೆ ಸಾಧ್ಯ, ಇಲ್ಲವಾದಲ್ಲಿ ನಮ್ಮ ಸಮಯ, ಶ್ರಮ, ಹಣ ಎಲ್ಲವೂ ಕೂಡ ವ್ಯರ್ಥ, ಜೇಸಿಐ...
error: Content is protected !!