ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಶ್ರೀ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನಲ್ಲಿ ಧಮಾ೯ಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿ, ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಈ...