ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು
ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ...