26.2 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.1 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಜ್ಞಾನ ಸಂಘದ ವತಿಯಿಂದ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ ಮತ್ತು ವಿವರಣೆ ಕಾರ್ಯಕ್ರಮವು ಇಂದು(ಫೆ.1) ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಪುದುವೆಟ್ಟು ಗ್ರಾಮದ ನಾಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya
ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ. ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya
ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು. ಜ.31ರಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
ತೆಕ್ಕಾರು: ಓಂ ರಾಮ್ ಫ್ರೆಂಡ್ಸ್ ಬಾಜಾರು ಆಶ್ರಯದಲ್ಲಿ ಶ್ರೀ ರಾಮ ದುರ್ಗಾ ಪರಮೇಶ್ವರಿ ಭಜನಾ ಮಂದಿರ ಬಾಜಾರು ಇವರ ಸಹಕಾರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ...
error: Content is protected !!