24 C
ಪುತ್ತೂರು, ಬೆಳ್ತಂಗಡಿ
February 2, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. ೨೧ ರಿಂದ ಪ್ರಾರಂಭಗೊಂಡು ಫೆ.೨೮ ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ “ಶ್ರೀ ಮಂಜುನಾಥ ” ದಳದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕುತ್ಯಾರು ಶ್ರೀ ಸೋಮನಾಥೇಶ್ವರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya
ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ:ನಾರಾವಿ ರಾಜ್ಯ ಹೆದ್ದಾರಿ ವಿಸ್ತರೀಕರಣ ಕಾಮಗಾರಿ ಪ್ರಯುಕ್ತ ಫೆ 21ರಂದು ಮತ್ತು ಫೆ. 24 ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30 ಗಂಟೆವರೆಗೆ 110/11 ಕೆ.ವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
ಬೆಳ್ತಂಗಡಿ: ಪತ್ರಕರ್ತ ಪದ್ಮನಾಭ ವೇಣೂರು ಸ೦ಪಾದಕತ್ವದ ಕುಲಾಲ ಕು೦ಬಾರರ ಧ್ವನಿ www.sarvajnavani.com ಕನ್ನಡ ವೆಬ್‌ಸೈಟ್‌ನ್ನು ಇತಿಹಾಸ ಪ್ರಸಿದ್ಧ ಅಜಿಲ ಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. ೧೯ರಂದು ಪೂಜ್ಯ ತಿಮ್ಮಣ್ಣರಸರಾದ ಡಾ|...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ. ಮೂಡಬಿದ್ರೆಯ ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ,ಶ್ರೀ ಗುರುಪೂಜೆ,ಶ್ರೀ ಸರ್ವೇಶ್ವರಿ ದೇವಿಯ ಪೂಜೆ ಹಾಗೂ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya
ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ ಅರ್ಪಿಸುವ ಕಾಶಿ ಪ್ಯಾಲೇಸ್ ಉಜಿರೆ ಪ್ರಾಯೋಜಕತ್ವ ದಲ್ಲಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾರಥೋತ್ಸವ ಪ್ರಯುಕ್ತ ಯೋಧರಿಗೊಂದು ನಮನ ಹಾಗೂ ಸಂಗೀತ ಸಂಭ್ರಮ ಫೆ.20ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya
ವೇಣೂರು :ವೇಣೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು. ಹಸಿರುವಾಣಿ ಹೊರೆಕಾಣಿಕೆ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ನವೀಕರಣದ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.19 ರಿಂದ 27 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ತಾಲೂಕಿನ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆಸಮಪ೯ಣಾ...
error: Content is protected !!