31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ
ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ ಸರ್ವಿಸ್...
