ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ
ಉಜಿರೆ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರಿಗೆ ರಾಜನ್ ದೈವ ಜುಮಾದಿ ಬಂಟ ನೀಡಿರುವ ಅಭಯದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಉಜಿರೆ ಗ್ರಾಮ ಪಂಚಾಯತ್‌ಉಪಾಧ್ಯಕ್ಷ ರವಿಕುಮಾರ್ ಬರೆಮೇಲುರವರ ಮನೆಯಲ್ಲಿ...