ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ ಹೊರದೇಶದಿಂದ ಕಡಿಮೆ ಬೆಲೆಗೆ...
ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ....
ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ ಶ್ರೀ ಗುರುಪೂಜೆ ಅಂಗವಾಗಿ ಕ್ರೀಡಾಕೂಟವು ಫೆ12 ರಂದು ಅಟ್ಲಾಜೆ...
ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿಗೆಸೇತುವೆ ಬೇಕೆಂಬುದು ಈ ಎರಡು ಗ್ರಾಮಗಳ ಜನರ ಹಲವು ವಷ೯ಗಳ ಬೇಡಿಕೆ. ಇದಕ್ಕಾಗಿ ಈ ಭಾಗದ ಜನರು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಹಲವಾರು ಸರ್ಕಾರಗಳು...
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ...
ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು...
ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ ವಿಧ್ಯುತ್ ವಯರ್ ಗೆ ಜೆ ಸಿ ಬಿ ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ...
ಕಳಿಯ:ಶ್ರೀ ನಾಗಬ್ರಹ್ಮ ಸೇವಾ ಸನ್ನಿಧಿ ಶೇಷಗಿರಿ ಕೋಜಪ್ಪಾಡಿ ಕಳಿಯ ಇದರ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ನಾಗದರ್ಶನ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಮುಚ್ಚಿನ್ನಾಯ ಇವರ ವೈದಿಕ ವಿಧಾನಗಳೊಂದಿಗೆ ಶ್ರೀ ವೇದಮೂರ್ತಿ ರಾಮಚಂದ್ರ ಕುಂಜಿತ್ತಾಯ ಇವರ ಸಹಯೊಗದೊಂದಿಗೆ ನಾಗಬ್ರಹ್ಮ...
ಬೆಳ್ತಂಗಡಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮೈಸೂರು ದಿಗಂತ’ರಾಜ್ಯ ಪ್ರಶಸ್ತಿಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ...