ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ದೇಗುಲದ ತಂತ್ರಿ...