ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ
ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ....
