ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ
ಉಜಿರೆ: ಕಳೆದ ನೂರು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜ್ಞಾನದಾಸೋಹದ ಮೂಲಕ ಸಾವಿರಾರು ಮಂದಿ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿ ಸಮಾಜಕ್ಕೆ ಅರ್ಪಿಸಿದ ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ವರ್ಷವಿಡಿ...
