ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ
ಸುಲ್ಕೇರಿ: ಯುವಜನತೆ ಸಮಾಜದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ವಿದ್ಯಾವಂತರು ವಿಚಾರವಂತರಾಗುವುದರೊಂದಿಗೆ ಪರಿಶುದ್ಧ ಆಚಾರವಂತರು ಆಗಬೇಕು ಎಂದು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಜ.4 ರಂದು ಸುಲ್ಕೇರಿಯಲ್ಲಿ ಭಗವಾನ್...
