23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ರವರು ಜ.5 ರಿಂದ 8ರವರೆಗೆ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳ್ತಂಗಡಿಗೆ ಜನವರಿ 6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಬಗ್ಗೆ ಜ.3 ಕ್ಕೆ ಸೂಚನೆ ಹೊರಡಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
ಉಜಿರೆ: ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya
ಮಚ್ಚಿನ: ಶ್ರೀ ವಿದ್ಯಾಸಾಗರ ಸಿ.ಬಿ.ಯಸ್.ಇ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ ಡಿ.28ರಂದು ನಡೆಯಿತು. ಮಕ್ಕಳ ಆಹಾರ ಮೇಳವನ್ನು ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪುಷ್ಪಕ್ ಉದ್ಘಾಟಿಸಿದರು. ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya
ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ. ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya
ಬೆಳ್ತಂಗಡಿ: ಕಲ್ಮಂಜ ಶಾಲಾ ಶತಮಾನೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಸ್ಮರಣ ಸಂಚಿಕೆ ಹಾಗೂ ಶಾಲೆಯ ಶ್ರೇಯೋಭಿವೃದ್ಧಿಗೆ ಶುಭಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್ ತಿಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya
ಬೆಳ್ತಂಗಡಿ: ತಾಲೂಕಿನ ಕಣಿಯೂರು, ಬಂದಾರು, ಮೊಗ್ರು ಹಾಗೂ ಕೊಯ್ಯೂರು ಗ್ರಾಮಗಳ ಬಂಧುಗಳು ಬಂದಾರು ಗ್ರಾಮದ ಸಿದ್ಧಾರ್ಥ ಕಾಲೋನಿ ಪುನರಡ್ಕದಲ್ಲಿ ೨೦೮ನೇ ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಮಾಲಾಡಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಸೀನಿಯರ್ ತರಬೇತಿದಾರ ಆದರ್ಶ್ ರವರು ಇತ್ತೀಚೆಗೆ ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಬಿಡದಿಯಲ್ಲಿ ನಡೆದ ವಲಯ ಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya
ಕಲ್ಮಂಜ: ಕಲ್ಮಂಜ: ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಧ್ವಜಾರೋಹಣವ, ಜ್ಞಾನದೀಪ ಸಭಾಂಗಣ ಲೋಕಾರ್ಪಣೆ, ಸಭಾ ಕಾರ್ಯಕ್ರಮವು ಜ.3ರಂದು ಜರುಗಿತು. ಶತಮಾನೋತ್ಸವ ಸಮಿತಿ ಗೌರವ ಮಾರ್ಗದರ್ಶಕರು, ನಿಡಿಗಲ್ ಶ್ರೀ ಶಾಂತಿನಾಥ ಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು. ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ...
error: Content is protected !!