32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya
ಬೆಳ್ತಂಗಡಿ: ಅಳದಂಗಡಿ ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ರಕ್ಷ್ಯಗೊಂಡ ಘಟನೆ ಜು.27ರಂದು ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಹಾಸ್ಟೆಲ್ ಸಿಬ್ಬಂದಿ ಉರಗ ತಜ್ಞ ಸ್ನೇಕ್ ಅಶೋಕ್ ರವರಿಗೆ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ನಡೆಯುವ 15ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 26 ರoದು ಮದ್ದಡ್ಕ ಬಂಡಿ ಮಠ ಮೈದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ಯ ವಿದ್ಯಾರ್ಥಿ ತೇಜಸ್ ಎಸ್ ಎಚ್ ದ್ವಿತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya
ವೇಣೂರು: ವೇಣೂರು-ಅಳದಂಗಡಿ ಸಂಪರ್ಕ ರಸ್ತೆಯ ಸೂಳಬೆಟ್ಟು ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬೃಹದಾಕಾರದ ಮರಬಿದ್ದು ಸಂಪರ್ಕ ಕಡಿತಗೊಂಡಿತು. ಇಂದು ಬೆಳಿಗ್ಗೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಶಾಲಾ ಬಸ್‌ ಸಂಚಾರಕ್ಕೆ ಅಡಚಣೆ ಉಂಟಾಗಿ ಶಾಲಾಮಕ್ಕಳಿಗೆ ತೊಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya
ಬೆಳ್ತಂಗಡಿ: ನಗರದ ಮೂರುರ್ಮಾಗದ ಬಳಿಯಿಂದ ಮಾತೃ ಶ್ರೀ ಹೊಟೇಲ್ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ.19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್ ರಾಜ್ಯ ಕುಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya
ಶಿರ್ಲಾಲು ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶಿರ್ಲಾಲು ಬ್ರಹ್ಮ ಬೈದರ್ಕಳ ಇದರ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ಇವರು ಶಿರ್ಲಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಕಳಿಯ : ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ.. ಕರ್ನಾಟಕ ಕೇಂದ್ರ ಕಚೇರಿ ತುಮಕೂರು ಇದರ ಕಳಿಯ ಗೇರುಕಟ್ಟೆ ಶಾಖೆಯ ವತಿಯಿಂದ ಕ್ಷೀರಸಂಗಮ ಸಭಾಭವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಹಿರಿಯ ಯೋಗ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

Suddi Udaya
ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಗ್ರಾಮದ ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಗಳನ್ನು ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗಳು ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya
ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜು. 25 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ...
error: Content is protected !!