ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ...
ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ...
ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ.೮-೧೨ ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಜಣೆಯಿಂದ ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರ...
ಅಳದಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ...
ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ...
ಕೊಯ್ಯೂರು: ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಮೂವರು ನಿರ್ದೇಶಕರ ನಡುವೆ ಉಂಟಾದ ವಿವಾದದಲ್ಲಿ ಆಡಳಿತ ಮಂಡಳಿಯನ್ನು ವಿಸರ್ಜಿಸಿ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ...
ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ. ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ...
ಪುದುವೆಟ್ಟು: ಇಲ್ಲಿಯ ಬಾಯಿತ್ಯಾರುವಿನಲ್ಲಿ ನೂತನ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇರ್ ಸಂಸ್ಥೆಯ ಶುಭಾರಂಭವು ಡಿ. 7 ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಶಿಬು ಆಗಸ್ಟಿನ್ ತಿಳಿಸಿದ್ದಾರೆ. ನೂತನ ಸಂಸ್ಥೆಯ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ...
ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ...
ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು...