ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿ ಯೋಜನೆಯ ತಾಲೂಕು ಸಮಿತಿಯ ಸದಸ್ಯರಾದ ನೇಮಿರಾಜ್ ಕಿಲ್ಲೂರು ಇವರ ತಾಯಿ, ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಸದಸ್ಯೆ ನಂದಾರು (90) ಇಂದು ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ....
