ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು. ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್,...
ಕುವೆಟ್ಟು: ಮದ್ದಡ್ಕ ಸಮೀಪದ ಪಲ್ಕೆ ಎಂಬಲ್ಲಿ ವರ್ಷಪ್ರತಿ ಜರಗುವ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ ಮಾ 24 ರಂದು ಜರಗಿತು ಹಿರಿಯರಾದ ಓಬಯ್ಯ ಪೂಜಾರಿ ಸುದೆಬೈಲು.ನೋಣಯ್ಯ ಪೂಜಾರಿ ಪಲ್ಕೆ ಸೇವೆಯನ್ನು...
ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ...
ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ. ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ...
ಕೊಕ್ಕಡ: ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜಾ ಹಕ್ಕನ್ನು ಹೊಂದಿರುವ ಶಿವಳ್ಳಿ ಬ್ರಾಹ್ಮಣ ಪಂಗಡಕ್ಕೆ ಸೇರಿದ ಶಬರಾಯ, ಯಡಪಡಿತ್ತಾಯ, ಉಪ್ಪಾರ್ಣ, ಮುಡಂಬಳಿತ್ತಾಯ, ಪಡ್ವೆಟ್ನಾಯ, ಅರಿಪಡಿತ್ತಾಯ, ತೋಡ್ತಿಲ್ಲಾಯ, ಅರಿಮಣಿತ್ತಾಯ ಈ ಕುಟುಂಬದ ಸದಸ್ಯರ...
ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್...
ಬೆಳ್ತಂಗಡಿ: ಕಳೆದ 14 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಕೇಂದ್ರದಲ್ಲಿ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಮಲ್‌ಜಅ ದಅವಾ ಮತ್ತು ರಿಲೀಫ್ ಸೆಂಟರ್ ವತಿಯಿಂದ 1 ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರ ವಸ್ತುಗಳನ್ನೊಳಗೊಂಡ ಕಿಟ್...