ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ’ ಪ್ರಶಸ್ತಿಯನ್ನು ಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ...