ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ
ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.12 ರಂದು ವರದಿಯಾಗಿದೆ. ಮುಂಡಾಜೆ ಗ್ರಾಮದ,...