25.5 C
ಪುತ್ತೂರು, ಬೆಳ್ತಂಗಡಿ
October 20, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya
ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya
ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
ಬಳಂಜ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು, ಎಸ್ ಡಿ ಎಮ್ ಕಾಲೇಜ್ (Autonomous) ಮತ್ತು ಪಿಜಿ ಸೆಂಟರ್, ಡಿಪಾರ್ಟ್ಮೆಂಟ್ ಆಫ್ ಇಂಗ್ಲಿಷ್, ಉಜಿರೆ, ಬಳಂಜ ಶಿಕ್ಷಣ ಟ್ರಸ್ಟ್ (ರಿ) ಇವರ ನೇತೃತ್ವದಲ್ಲಿ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸಾಮಾಜಿಕ ಪಿಡುಗಾದ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ಬೆಳ್ತಂಗಡಿ ಜೆ. ಎಂ. ಎಫ್ .ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ. ಹೆಚ್ ಹೇಳಿದರು. ಅವರು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya
ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya
ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು. ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya
ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ನ.8 ರಂದು ನಡೆದಿದೆ....
error: Content is protected !!