32.8 C
ಪುತ್ತೂರು, ಬೆಳ್ತಂಗಡಿ
October 20, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya
ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು. ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
ಗೇರುಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಆಶ್ರಯದಲ್ಲಿ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ನಾಳ-ಗೇರುಕಟ್ಟೆ ಇದರ ಸಹಯೋಗದೊಂದಿಗೆ ನ.9 ರಂದು ಪೂರ್ವಾಹ್ನ ಗಂಟೆ 11.೦೦ ರಿಂದ ಶ್ರೀ ಗಣೇಶೋತ್ಸವ ಸಭಾ ಭವನ ಗೇರುಕಟ್ಟೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya
ಬೆಳ್ತಂಗಡಿ:1994ರಲ್ಲಿ ಪ್ರಾರಂಭಗೊಂಡ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆಯು ಬೆಳ್ತಂಗಡಿಯ ಹನುಮಾನ್ ಕಾಂಪ್ಲೆಕ್ಸ್, ಬಾಳಿಗ ಕಟ್ಟಡದ ಒಂದನೇ ಮಹಡಿಯಲ್ಲಿ ನ.8 ರಂದು ಉದ್ಘಾಟನೆಗೊಂಡಿತು. ಸಂಸ್ಥೆಯ ಉದ್ಘಾಟನೆಯನ್ನು ಶಾರದಾ ಟ್ರೇಡರ್ಸ್ ಮಾಲಿಕ ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya
ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
ಪದ್ಮುಂಜ: ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಪದ್ಮುಂಜ, ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಇದರ ಸಹಾಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya
ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕಟ್ಟಡ ಆ.15 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,...
error: Content is protected !!