ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ:ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ ನಡೆದಿದ್ದು ನಿಜಕ್ಕೂ ಆಘಾತಕಾರಿ, ಹಿಂದೂ ಸಮಾಜಕ್ಕೆ ಶಕ್ತಿಯಾಗಿ ಮಾರ್ಗದರ್ಶನ ಮಾಡುತ್ತಿರುವ ಪೂಜ್ಯ ಸ್ವಾಮೀಜಿಯವರಿಗೆ ಕೇರಳ ಸರ್ಕಾರ ಸೂಕ್ತ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು...
