32.7 C
ಪುತ್ತೂರು, ಬೆಳ್ತಂಗಡಿ
October 20, 2026

Category : ಗ್ರಾಮಾಂತರ ಸುದ್ದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ಯ ತರಗತಿ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ (shotput) ಸ್ಪರ್ಧೆಯಲ್ಲಿ ತೃತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya
ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya
ಬೆಳಾಲು: ಇಲ್ಲಿಯ ಕೊಲ್ಪಾಡಿ ಆಲಂಗೂರು ನಿವಾಸಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ರವರು ಅಸೌಖ್ಯದಿಂದ ನ.3 ರಂದು ನಿಧನರಾಗಿದ್ದಾರೆ. ಮೃತರು ಪತಿ ಚೆನ್ನಪ್ಪ ಗೌಡ, ಮಕ್ಕಳಾದ ಪ್ರೀತಮ್, ಪ್ರೀತೇಶ್, ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya
ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ ಮುಂಡತ್ತೊಡಿ ಶಾಲೆಯಲ್ಲಿ ನಡೆಸಲಾಯಿತು. ಮುಂಡತ್ತೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya
ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು. ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.ಈ ಸಂದರ್ಭ ಕ್ರೀಡೋತ್ಸವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya
ಇತ್ತೀಚೆಗಂತು ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಸ್ವಲ್ಪ ಜಾಸ್ತಿನೆ ಅನ್ಬಹುದು. ಅದ್ರಲ್ಲೂ ಹೊಸ ಕನಸುಗಳೊಂದಿಗೆ ಕಾಲಿಡುವ ಯುವಕರ ತಂಡ ಪ್ರೇಕ್ಷಕರನ್ನ ತನ್ನತ್ತ ಸೆಳೆಯಲು ನೂತನ ಪ್ರಯತ್ನಗಳನ್ನ ಮಾಡುವಲ್ಲಿ ಶ್ರಮ‌ ಪಡುತ್ತಿದ್ದಾರೆ. ಇದೀಗ ಈ ಸಾಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya
...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya
ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ, ಕುಣಿತ ಭಜನಾ ತರಬೇತಿದಾರರ ಸಂಘ, ಬೆಳ್ತಂಗಡಿ ತಾ. ವಿವಿಧ ಹಿಂದೂ ಪರ ಸಂಘಟನೆಗಳ & ಭಜಕರ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ...
error: Content is protected !!