ಗ್ರಾಮಾಂತರ ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ...

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆಗಸ್ಟ್ 1) ಅಂಗನವಾಡಿ, ಸರ್ಕಾರಿ, ಖಾಸಗಿ ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಮಡಂತ್ಯರು:ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 27 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸೂರಜ್ ಚಾರ್ಲ್ಸ್ ನ್ಯೂನೆಸ್ ಇವರು ಕಥೋಲಿಕ್ ಶಿಕ್ಷಣ ಮಂಡಳಿಯ ಆದೇಶದ ಅನುಸಾರ ...

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ...

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ನಾವೂರು: ಎರಡು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ನಾವೂರು ಗ್ರಾಮದ ನಿoರ್ದಿ ಬಳಿ ಕೊಡಿಕ್ಕಾನ್ನಜೆ ಇಬ್ರಾಯಿಂ ರವರ ಜಾಗ ಸುಮಾರು 2 ಎಕ್ರೆಯಷ್ಟ್ಟು ಗುಡ್ಡ ಕುಸಿದಿದ್ದು, ಅಪಾರ ...

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ...

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ...

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ...

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಕಳೆಂಜ: ಜು.30ರಂದು ಸುರಿದ ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಶಿಬರಾಜೆ ಬೈಲು ಕುಕ್ಕಾಜೆಯಲ್ಲಿ ಪುರುಷೋತ್ತಮ ರವರ ಮನೆಯ ಹಿಂಬದಿ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ಸಂಪೂರ್ಣ ...

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ...

error: Content is protected !!