ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು....
ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ...
ಬೆಳ್ತಂಗಡಿ: ವಿದ್ಯಾದಾನ ಶ್ರೇಷ್ಠ ದಾನ ಎಂಬ ಮಾತಿದೆ. ಅದರಂತೆ ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆಯಲ್ಲಿರುವ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ಈವರೆಗೆ ನೂರಾರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುತ್ತಾ ಬಂದಿದೆ. 12...
ಶಿಶಿಲ: ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಕಟ್ಟಿಸಿದ ಸರಕಾರಿ ಶಾಲೆಯ ಉದ್ಘಾಟನಾ ಸಮಾರಂಭವು ಡಿ.29 ರಂದು ನಡೆಯಿತು. ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು...
ಉಜಿರೆ: ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿಧ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ...
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ...
ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್...
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯ ಕ್ಷೇತ್ರದ ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ...
ವೇಣೂ: ಯೇಸು ಸ್ವಾಮಿ ಬೋಧಿಸಿದ ಪ್ರೀತಿ, ಕರುಣೆ ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಸ್ವಾಮಿ ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು. ಅವರು ವೇಣೂರಿನಲ್ಲಿ ಜರಗಿದ ಕ್ರಿಸ್ಮಸ್ ಸೌಹಾರ್ದ ಕೂಟದ...
ಅರಸಿನಮಕ್ಕಿ: ಅರಸಿನಮಕ್ಕಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ ನೆರವೇರಿಸಿದ ಕೇಂದ್ರ ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಿಡ್ಲೆ ಅಗ್ರಿಲೀಫ್ ಎಕ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಅವರು...