ಗ್ರಾಮಾಂತರ ಸುದ್ದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು. ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ...

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಧರ್ಮಸ್ಥಳ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧರ್ಮಸ್ಥಳ ಕಾಮದೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು. ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ...

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು. ಅಳದಂಗಡಿ ...

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ; ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ಬೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ...

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ...

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ. ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30ರಂದು ಸಂಘದ ಸಾಧನ ಕಟ್ಟಡದ ಅಟಲ್ ಜೀ ಸಭಾ ...

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ...

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ...

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ...

error: Content is protected !!