25.1 C
ಪುತ್ತೂರು, ಬೆಳ್ತಂಗಡಿ
October 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರು ಅನಾರೋಗ್ಯದಿಂದ ಇದ್ದು ಶಿರ್ಲಾಲು ಬಿಜೆಪಿ ಗ್ರಾಮ ಸಮಿತಿಯ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ನೆರವು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya
ಉಜಿರೆ: ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಜೀಮ್ ಪ್ರೇಮ್ ಜೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya
ಬೆಳ್ತಂಗಡಿ: ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ನಡೆದ PINNACLE 2K24 ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಸುಮಾರು 10 ಸರಕಾರಿ ಹಾಗೂ ಖಾಸಗಿ ಕಾಲೇಜುಗಳು ಭಾಗವಹಿಸಿದ್ದು ನಡ ಸರಕಾರಿ ಪದವಿ ಪೂರ್ವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
ಬೆಳ್ತಂಗಡಿ : ಸರ್. ಎಮ್ ವಿಶ್ವೇಶ್ವರಯ್ಯರವರ ಹುಟ್ಟುಹಬ್ಬದ ಪ್ರಯುಕ ಇಂಜಿನಿಯರ್ಸ್ ಡೇ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ನಡೆಸಲಾಯಿತು. ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಭಾರತ ರತ್ನ ವಿಶ್ವೇಶ್ವರಯ್ಯರವರ ಕೊಡುಗೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು. ಮುಖ್ಯ ಅತಿಥಿಗಳಾಗಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು. ಅವರು...
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya
ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.6) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು...
error: Content is protected !!