ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ...
ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು. ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ...
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿ ಮನೆಯ...
ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು...
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಕಬ್ಸ್, ಬುಲ್ ಬುಲ್, ಸೌಟ್ಸ್, ಗೈಡ್ಸ್,...
ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು...
ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ...
ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು. ಮೃತರು...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಅ.4 ಮತ್ತು 4 ರಂದು ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಇದರ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಸುವರ್ಣ ಸಮ್ಮಿಲನ” ಇದು ಸುವರ್ಣ ಹೆಜ್ಜೆಗಳ ಅವಲೋಕನ ಕಾರ್ಯಕ್ರಮವು ಅ. 05 ರಂದು...