ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರ್ ಸೇಕ್ರಡ್ ಹಾರ್ಟ್ ಕಾಲೇಜಿನ ನಿವೃತ ಪ್ರೊಫೆಸರ್ ತ್ರಿಷಾಲ ಜೈನ್ ...

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ: ವಿಪರೀತ ಜಡಿ ಮಳೆಯಿಂದಾಗಿ ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನೀರು ನುಗ್ಗಿದ್ದ ಘಟನೆ ನಡೆದಿದೆ. ಬಸದಿಯ ಬ್ರಹ್ಮ ದೇವರ ಪೀಠದ ಸುತ್ತ ...

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ...

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ...

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ. ಹಲವಾರು ಕಡೆಗಳಲ್ಲಿ ...

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ. ಈಗಾಗಲೇ ಅಳದಂಗಡಿ ...

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ...

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು. ವಲಯದ ಮೇಲ್ವಿಚಾರಕರಾದ ...

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಕಳೆಂಜ ಶ್ರಿ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ...

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ...

error: Content is protected !!