25.1 C
ಪುತ್ತೂರು, ಬೆಳ್ತಂಗಡಿ
October 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya
ಬೆಳ್ತಂಗಡಿ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.04 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ. ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಪಿ.ಎಚ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಶ್ರೀ ಅನಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು. ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಅಳದಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಇದರ ಆಶ್ರಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು-ರಾಷ್ಟ್ರೀಯ ಸೇವಾ ಯೋಜನೆ-ಗ್ರಾಮ ಪಂಚಾಯತ್ ಅಳದಂಗಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
ಕೊಕ್ಕಡ : ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಅ.3 ರಂದು ಕೊಕ್ಕಡದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya
ಸವಣಾಲು : ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನವನ್ನು ದಯಾನಂದ ರೈ ಇವರ ಅಧ್ಯಕ್ಷತೆಯಲ್ಲಿ ಔಚಿತ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸುಬ್ರಹ್ಮಣ್ಯ...
error: Content is protected !!