ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು
ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು...
