ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ...
ಉಜಿರೆ: ಸ್ವ-ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕಾ ತರಬೇತಿಯು ಅ.15 ರಿಂದ ಅ.24 ರವರೆಗೆ (10ದಿನ) ಸಿದ್ಧವನ ರುಡ್ಸೆಟ್ ಸಂಸ್ಥೆಯಲ್ಲಿ ನಡೆಯುತ್ತದೆ. ವಸತಿ, ಊಟ, ತರಬೇತಿ ಉಚಿತವಾಗಿದ್ದು,...
ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ , ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ ಗ್ರಾಮ ( ಸಂಯೋಜಕರು, ಬ್ಯಾಂಕ್ ಆಫ್ ಬರೋಡ ) ಮತ್ತು ಫ್ರೆಂಡ್ಸ್...
ಹತ್ಯಡ್ಕ : ಶ್ರೀ ವಿಠೋಬ ರಕುಮಾಯೀ ದೇವಸ್ಥಾನ, ಅಂಬರಕಾಪು, ಹತ್ಯಡ್ಕ ಗ್ರಾಮ ಇದರ ಜೀರ್ಣೋದ್ಧಾರಕ್ಕಾಗಿ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು...
ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ...
ಬಂದಾರು: ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ಸು ವ್ಯವಸ್ಥೆ ಇಲ್ಲದೆ ಬಂದಾರುವಿನಲ್ಲಿ ಬೆಳಿಗ್ಗೆ ಹೊತ್ತಿನಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಂದಾರು ಪಂಚಾಯತ್ ಬಳಿಯಿಂದ ಬೆಳಗ್ಗೆ 7.00 ಗಂಟೆಗೆ ಬೈಪಾಡಿ...
ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಬೆಳ್ತಂಗಡಿ: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ಮಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ...
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ....
ನಡ : ಸರಕಾರೀ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕರ ಹಾಗೂ ಬಾಲಕಿಯರ ಬೆಳ್ತಂಗಡಿ ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ...