ಗ್ರಾಮಾಂತರ ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ...

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ...

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಓಡಿಲ್ನಾಳ : ಭಾರೀ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿದು ಹಾನಿಯಾದ ಘಟನೆ ಜು 29 ರಂದು ...

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ. ಹಲವು ...

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ...

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ. ಸ್ಥಳೀಯವಾಗಿ ...

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. ...

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ...

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ. ಗುಡ್ಡ ...

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ...

error: Content is protected !!