27.8 C
ಪುತ್ತೂರು, ಬೆಳ್ತಂಗಡಿ
October 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya
ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
ಅರಸಿನಮಕ್ಕಿ: ಕೆಲವು ತಿಂಗಳುಗಳ ಹಿಂದಷ್ಟೇ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನೆರವೇರಿ ಇದೀಗ ನವರಾತ್ರಿ ಸಂಭ್ರಮಕ್ಕೆ ಅರಿಕೆಗುಡ್ಡೆ ಕ್ಷೇತ್ರ ಸಜ್ಜಾಗುತ್ತಿದೆ. ಇದರ ಪೂರ್ವಭಾವಿ ಸಭೆ ದೇವಳದ ಆವರಣದಲ್ಲಿ ಸೆ.20ರಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ 2008ರಲ್ಲಿ ಸ್ಥಾಪನೆಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತದೆ. ಈ ಕಾಲೇಜುAICTE, New Delhi ಯ ಮಾನ್ಯತೆ ಹಾಗೂ DTE-ಬೆಂಗಳೂರು ಇವರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೆ.20 ರಂದು ಪುಂಜಾಲಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಗಳಲ್ಲಿ ಸರಿ ಸುಮಾರು 30 ಕ್ಕೂ ಅಧಿಕ ಶಾಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
ಮಡಂತ್ಯಾರು: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ಹಾಗೂ ಎಸ್.ಡಿ. ಎಮ್. ಕಾಲೇಜು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್...
error: Content is protected !!