27.8 C
ಪುತ್ತೂರು, ಬೆಳ್ತಂಗಡಿ
October 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
ಕುತ್ಲೂರು: ಇಲ್ಲಿಯ ಪೊಯ್ಯೆಲಡ್ಡ ನಿವಾಸಿ, ಕೃಷಿಕರಾದ ಬಾಬು ಪೂಜಾರಿ (96ವ) ರವರು ಸೆ.19ರಂದು ನಿಧನರಾದರು. ಮೃತರು ಪುತ್ರರಾದ ಶೇಖರ, ರಾಜು, ಆನಂದ, ಪುತ್ರಿ ಮೋಹಿನಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya
ಮಡಂತ್ಯಾರು: ಮಡಂತ್ಯಾರಿನ ಪ್ರಖ್ಯಾತ ಉದ್ಯಮಿ ರೊ| ವಾಸುದೇವ ಗೌಡ ಇವರು ಪ್ರಾಯೋಜಿಸಿದ ಪೀಠೋಪಕರಣಗಳನ್ನು ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷ ನಿತ್ಯಾನಂದ ಬಿ., ಕಾರ್ಯದರ್ಶಿ ತುಳಸಿದಾಸ್ ಪೈ, ಸದಸ್ಯರಾದ ಕಾಂತಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
ಇಂದಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಮಟ್ಟದ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರ ಸೆ.19ರಂದು...
ಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಮಂಡಲ, ಇಂಡಿಯಾನ ಆಸ್ಪತ್ರೆ ಮಂಗಳೂರು, ಇಂಡಿಯಾನ ಕ್ಯಾನ್ಸರ್ ಸೆಂಟರ್ ಮಂಗಳೂರು ರೋಟರಿ ಸಮುದಾಯ ದಳ, ಮುಂಡಾಜೆ, ಚಾರ್ಮಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನ ದಿನವನ್ನು ಸೆ.೧೯ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೊಸ್ ಉದ್ಘಾಟಿಸಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು. ಆಶ್ರಮ ನಿವಾಸಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಪ್ತಿ ವಿ. ಶೆಟ್ಟಿ ಎಂಟನೇ ತರಗತಿ ಭರತನಾಟ್ಯದಲ್ಲಿ ದ್ವಿತೀಯ, ಚಾರಿತ್ರ 10ನೇ ತರಗತಿ ಗಜಲ್ ಪ್ರಥಮ, ಭಾರ್ಗವಿ...
error: Content is protected !!