25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಶಿಕ್ಷಕರು: ನಿನ್ನೆ, ಇಂದು ಮತ್ತು ನಾಳೆ — ಬದಲಾಗುತ್ತಿರುವ ಕಾಲದ ಸವಾಲುಗಳ ನಡುವೆ ಶಿಕ್ಷಣದ ದೀಪಸ್ತಂಭ

Suddi Udaya
✍️ಶಂಭು ಶಂಕರ್ ಮುಖ್ಯ ಶಿಕ್ಷಕರು, ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಸೆಪ್ಟೆಂಬರ್ 5 ಭಾರತದಲ್ಲಿ ಕೇವಲ ಶಿಕ್ಷಕರ ದಿನಾಚರಣೆಯ ದಿನವಲ್ಲ. ಅದು ನಮ್ಮ ಬದುಕಿಗೆ ಅಕ್ಷರದ ಬೆಳಕು ನೀಡಿದ, ನಮ್ಮ ಆಲೋಚನೆಗಳಿಗೆ ದಿಕ್ಕು ತೋರಿದ, ವ್ಯಕ್ತಿತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡ್ಲಾಡಿ 35ನೇ ವರ್ಷದ ಮೊಸರು ಕುಡಿಕೆ ಉತ್ಸವ: ಉಳಿಕೆ ಹಣದಿಂದ ಅಶಕ್ತ ಕುಟುಂಬಗಳಿಗೆ ನೆರವು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹದ ಚಿಂತನೆ

Suddi Udaya
ಬೆಳ್ತಂಗಡಿ: ಯುವಜನತೆ ಕೇವಲ ಮನೋರಂಜನಾ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಸಮಾಜದ ನೋವು–ನಲಿವುಗಳಿಗೆ ಸ್ಪಂದಿಸುವಂತಹ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಯುವಕರಲ್ಲಿ ಸಾಮಾಜಿಕ ಕಳಕಳಿ ಬೆಳೆದಾಗ ಮಾತ್ರ ಇಂತಹ ಕಾರ್ಯಕ್ರಮಗಳು ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

Suddi Udaya
ಶಿಶಿಲ: 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲ ಆಯ್ಕೆಯಾಗಿದ್ದಾರೆ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದಲ್ಲಿ ಪ್ರಭಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya
ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಸೆ. 04 ರಂದು ಪ್ರೇಮನಾಥ ಶೆಟ್ಟಿ ಮಲೆಂಗಲ್ಲು ಇವರೂ ಬೆಳಗ್ಗಿನ ತಿಂಡಿ ವ್ಯವಸ್ಥೆ, ಪದ್ಮುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳಾಲು: ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ, ಬೆಳಾಲು ಎಸ್ ಡಿ ಎಂ ಪ್ರೌಢ ಶಾಲಾ ತಂಡವು ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಆ.29 ರಂದು ಜರಗಿತು. ಕಾರ್ಯಕ್ರಮದಲ್ಲಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya
ಅಳದಂಗಡಿ : ಸುಲ್ಕೇರಿಮೊಗ್ರು ಗ್ರಾಮದ ಪರಂಟ್ಯಾಲ ಕಂಬಳದಡ್ಡ ಮನೆ ನಿವಾಸಿ ಜಗದೀಶ ಪೂಜಾರಿ (47ವ.) ರವರು ಅಸೌಖ್ಯದಿಂದ ಸೆ.4ರಂದು ನಿಧನರಾದರು. ಮೃತರು ಹೆಂಡತಿ ಸುಮಿತ್ರ ಮತ್ತು ಪುತ್ರಿ ವಂಶಿಕಾ, ಪುತ್ರ ಅನ್ವಿತ್ ಹಾಗೂ ಕುಟುಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಬಾಲಕ-ಬಾಲಕಿಯರ U-14 ವಯೋಮಾನದ ವಾಲಿಬಾಲ್ ಪಂದ್ಯಾಟವು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ನೋಟರಿ ವಕೀಲರಾದ ಗಣೇಶ್ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಶ್ರೀ ರಾಘವೇಂದ್ರ ಮಠದಲ್ಲಿ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಕ್ಷೇತ್ರ ರಾಘವೇಂದ್ರ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯ ಪ್ರಯುಕ್ತ ಆ. 31ರಂದು ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ, ಬೆಳ್ತಂಗಡಿಯ ಕುವೆಟ್ಟು ಶಿವಳ್ಳಿ ಸಭಾದ ಸದಸ್ಯರಿಂದ ಭಕ್ತಿ ಗೀತೆ ಭಜನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya
ಬೆಳ್ತಂಗಡಿ: ಶತಮಾನಗಳಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವಿದ್ಯುತ್ ವಂಚಿತ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ಸೆ.1 ರಂದು ವನ್ಯಜೀವಿ ಮಂಡಳಿ ಅನುಮೋದನೆ ನೀಡಿದ್ದು,...
error: Content is protected !!